Awesome Quiz Application

ಕೆಳಗಿನ ಯಾವ ಹೇಳಿಕೆ ಸರಿಯಾಗಿಲ್ಲ? (SDA-2015)

ರಾಜ್ಯಸಭೆಯಲ್ಲಿ ಹಣಕಾಸಿನ ಮಸೂದೆಯನ್ನು ಮೊದಲು ಮಂಡಿಸುವಂತಿಲ್ಲ.
ರಾಜ್ಯಸಭೆಗೆ ಸಂವಿಧಾನ ತಿದ್ದುಪಡಿಯನ್ನು ತಿರಸ್ಕರಿಸುವ ಅಧಿಕಾರವಿಲ್ಲ.
ರಾಜ್ಯಸಭೆಗೆ ಅವಿಶ್ವಾಸ ಗೊತ್ತುವಳಿ ನಿರ್ಣಯವನ್ನು ಅಂಗೀಕರಿಸುವ ಅಧಿಕಾರವಿಲ್ಲ.
ರಾಜ್ಯಸಭೆಯು ಹಣಕಾಸಿನ ಮಸೂದೆಗೆ ಶಿಫಾರಸ್ಸು ಮಾಡುವ ಅಧಿಕಾರವನ್ನು ಪಡೆದಿದೆ

1 of 20 Questions